ಬೆಂಗಳೂರು: ಪ್ರತಿಷ್ಠಿತ ಕಂಪನಿಗಳ ಬ್ರಾಂಡೆಡ್ ಬಟ್ಟೆಗಳನ್ನ ನಗರದಲ್ಲಿ ನಕಲು ಮಾಡುತ್ತಿದ್ದ ಆರೋಪಿಗಳನ್ನ ರಾಜರಾಜೇಶ್ವರಿ ನಗರ ಪೊಲೀಸರು ಹೆಡೆಮುರಿಕಟ್ಟಿದ್ದಾರೆ
ನೈಕಿ, ಪೂಮಾ,ಟಾಮಿ ಹೈಪೈಯರ್, ಅಂಡರ್ ಆರ್ಮೋರಾ, ಅಡಿಡಾಸ್ ಜಾರ ಕಂಪನಿ ಬಟ್ಟೆಗಳಾಗಿದ್ದು ಇವುಗಳನ್ನು ನಕಲು ಮಾಡುತ್ತಿದ್ದ ಆರೋಪಿಗಳನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹಳದಿ ಮಾರ್ಗದ ಟ್ರಯಲ್ ರನ್ ಮುಕ್ತಾಯ
ಸಿಸಿಬಿ ಅಧಿಕಾರಿಗಳು ದಾಳಿ ಮಾಡಿ 1.30 ಕೋಟಿ ಮೌಲ್ಯದ ಬಟ್ಟೆಗಳು ವಶಕ್ಕೆ ಪಡೆದುಕೊಂಡಿದ್ದಲ್ಲದೆ ಕಂಪನಿಯ ಮಾಲುಗಳನ್ನ ದಾಸ್ತಾನು ಮಾಡಿಕೊಂಡು ಸಾರ್ವಜನಿಕ ರಿಗೆ ಮೋಸ ಮಾಡುತ್ತಿದ್ದ ಆರೋಪಿಗಳು
ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದ ರಾಜರಾಜೇಶ್ವರಿ ನಗರ ಪೋಲಿಸರು ನಂತರ ಆರೋಪಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.