ಕೆಆರ್ಎಸ್ ಬೃಂದಾವನದಲ್ಲಿ ಅಮ್ಯೂಸ್ಮೆಂಟ್ ನಿರ್ಮಾಣಕ್ಕೆ ಆರಂಭದಲ್ಲೇ ವಿಘ್ನ

ಮಂಡ್ಯ: ರಾಜ್ಯ ಸರ್ಕಾರದ ಬಹುನಿರೀಕ್ಷಿತಯ ಕೆಆರ್‌ಎಸ್ ಬೃಂದಾವನದಲ್ಲಿ ಅಮ್ಯೂಸ್ಮೆಂಟ್‌ ನಿರ್ಮಾಣ ಯೋಜನೆಗೆ ಆರಂಭದಲ್ಲೇ ವಿಘ್ನ ಎದುರಾಂತಿದೆ. ಹೌದು, ಕೆಆರ್‌ಎಸ್‌ ಬೃಂದಾವನದಲ್ಲಿ ಅಮ್ಯೂಸ್ಮೆಂಟ್ ಪಾರ್ಕ್ ಸ್ಥಾಪಿಸುವ ಯೋಜನೆಗೆ ಎರಡು ಬಾರಿ ಟೆಂಡರ್ ಕರೆದರು ಟೆಂಡರ್‌ದಾರರು ಭಾಗವಹಿಸಿಲ್ಲ. ಹೀಗಾಗಿ ಯೋಜನೆಗೆ ಆರಂಭದಲ್ಲೇ ವಿಘ್ನ ಎದುರಾಗಿದೆ. ಜ.31 ರಿಂದ ಫೆ.2 ರವರೆಗೆ 13 ನೇ ಒಣ ಮೆಣಸಿನಕಾಯಿ ಮೇಳ ಆಯೋಜನೆ -ಬಿ.ಆರ್. ಗಿರೀಶ್ ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಬೃಂದಾವನವನ್ನ ವಿಶ್ವದರ್ಜೆಯ ಪ್ರವಾಸೋದ್ಯಮ ಕೇಂದ್ರವನ್ನಾಗಿ ಉನ್ನತೀಕರಿಸಲು ಸರ್ಕಾರ ನಿರ್ಧರಿಸಿದ್ದು, ಯೋಜನೆಯನ್ನು ಸಾರ್ವಜನಿಕ … Continue reading ಕೆಆರ್ಎಸ್ ಬೃಂದಾವನದಲ್ಲಿ ಅಮ್ಯೂಸ್ಮೆಂಟ್ ನಿರ್ಮಾಣಕ್ಕೆ ಆರಂಭದಲ್ಲೇ ವಿಘ್ನ