ಹಾಡ ಹಗಲೇ ಬ್ಯೂಟಿಷಿಯನ್ ಯುವತಿಗೆ ಪ್ಯಾಂಟ್​ ಬಿಚ್ಚಿ ಖಾಸಗಿ ಅಂಗ ತೋರಿಸಿದ ಆಟೋ ಚಾಲಕ!

ಬೆಂಗಳೂರು:- ರಾಜಾಜಿನಗರದಲ್ಲಿ ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡುವ ಯುವತಿಯೊಬ್ಬಳಿಗೆ ಆಟೋ ಚಾಲಕ ತನ್ನ ಪ್ಯಾಂಟ್​ ಬಿಚ್ಚಿ ಖಾಸಗಿ ಭಾಗವನ್ನು ತೋರಿಸಿ ವಿಕೃತಿ ಮೆರೆದಿದ್ದಾನೆ. ಅದೂ ಕೂಡ ಹಾಡ ಹಗಲೇ ತೀರಾ ವಿಕೃತಿಯ ರೀತಿಯಲ್ಲಿ ಮಹಿಳೆ ಮುಂದೆ ಎರಡೆರೆಡು ಬಾರಿ ಪ್ಯಾಂಟ್ ಬಿಚ್ಚಿ ಅಂಗಾಂಗ ತೋರಿಸಿದ್ದಾನೆ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಹೆಡ್ ಮಾಸ್ಟರ್ ! ಇಂದು ಯುವತಿ ಮಧ್ಯಾಹ್ನ ಊಟಕ್ಕೆಂದು ಬ್ಯೂಟಿ ಪಾರ್ಲರ್ ನಿಂದ ಅನತಿ ದೂರದಲ್ಲಿದ್ದ ಮನೆಗೆ ಹೋಗುವಾಗ ಈಸ್ಟ್ ವೆಸ್ಟ್ ಕಾಲೇಜು ಬಳಿ … Continue reading ಹಾಡ ಹಗಲೇ ಬ್ಯೂಟಿಷಿಯನ್ ಯುವತಿಗೆ ಪ್ಯಾಂಟ್​ ಬಿಚ್ಚಿ ಖಾಸಗಿ ಅಂಗ ತೋರಿಸಿದ ಆಟೋ ಚಾಲಕ!