ಕತ್ತು ಕೊಯ್ದು ಮಹಿಳೆಯ ಬರ್ಬರ ಕೊಲೆ!? – ಬಳಿಕ ಪ್ರಿಯಕರ ಮಾಡಿದ್ದೇನು ಗೊತ್ತಾ!?

ಚಿಕ್ಕಬಳ್ಳಾಪುರ:- ನಗರದ ಚಾಮರಾಜಪೇಟೆ ವಾರ್ಡ್‌ನಲ್ಲಿ ಬಾಡಿಗೆ ರೂಮ್‌ನಲ್ಲಿ ಕತ್ತು ಕೊಯ್ದು ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜರುಗಿದೆ. 40 ವರ್ಷದ ದೀಪಾ ಕೊಲೆಯಾದ ವಿವಾಹಿತ ಮಹಿಳೆಯಾಗಿದ್ದು, ತಮಿಳುನಾಡು ಮೂಲದ ಪ್ರಿಯಕರ ದಿವಾಕರ್‌ ಎಂಬಾತ ಕೊಲೆ ಮಾಡಿ ರೂಮ್​ಗೆ ಬೀಗ ಹಾಕಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ರೂಮ್​ನಿಂದ ಕೆಟ್ಟ ವಾಸನೆ ಬರುತ್ತಿರುವ ಹಿನ್ನೆಲೆ ಅನುಮಾನಗೊಂಡ ಕಟ್ಟಡದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ರೂಮ್​ ಪರಿಶೀಲಿಸಿದಾಗ ಕೊಲೆ ಪ್ರಕರಣ ಬೆಳಕಿಗೆಬಂದಿದೆ. ಸ್ಥಳಕ್ಕೆ ಚಿಕ್ಕಬಳ್ಳಾಫುರ ಎಸ್​ಪಿ … Continue reading ಕತ್ತು ಕೊಯ್ದು ಮಹಿಳೆಯ ಬರ್ಬರ ಕೊಲೆ!? – ಬಳಿಕ ಪ್ರಿಯಕರ ಮಾಡಿದ್ದೇನು ಗೊತ್ತಾ!?