ಹೋಟೆಲ್‌ ಗೆ ಕರೆಸಿ ಪ್ರಿಯಕರನ ಮರ್ಮಾಂಗ ಕತ್ತರಿಸಿದ ಪ್ರಿಯತಮೆ..! ಮುಂದೇನಾಯ್ತು..?

ಲಕ್ನೋ: ಪ್ರಿಯಕರನಿಗೆ ಬೇರೊಬ್ಬ ಹುಡುಗಿಯ ಜೊತೆ ಮದುವೆ ನಿಶ್ಚಯವಾಗಿರುವುದಕ್ಕೆ 22 ವರ್ಷದ ಯುವತಿಯೊಬ್ಬಳು ತನ್ನ ಪ್ರಿಯಕರನನ್ನು ಹೋಟೆಲ್ ರೂಮ್‌ಗೆ ಕರೆಸಿ ಆತನ ಗುಪ್ತಾಂಗವನ್ನು ಕತ್ತರಿಸಿದ್ದಾಳೆ. ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಈ ಘಟನೆ ನಡೆದಿದೆ. 24 ವರ್ಷದ ತನ್ನ ಪ್ರಿಯಕರನಿಗೆ ಬೇರೊಬ್ಬ ಹುಡುಗಿಯ ಜೊತೆ ಮದುವೆ ನಿಶ್ಚಯವಾಗಿರುವುದು ಗೊತ್ತಾದ ಬಳಿಕ ಪ್ರಿಯತಮೆ ಈ ಕ್ರೂರ ಕೃತ್ಯ ಎಸಗಿದ್ದಾಳೆ. ಇವರಿಬ್ಬರೂ ಎಂಟು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆತ್ಮಹತ್ಯೆಗೆ ಯತ್ನ!: ಹಲ್ಲೆಯ ನಂತರ ಯುವತಿ ತನ್ನ ಕೈಯ ನರವನ್ನು ಕತ್ತರಿಸಿಕೊಂಡು ಆತ್ಮಹತ್ಯೆಗೆ … Continue reading ಹೋಟೆಲ್‌ ಗೆ ಕರೆಸಿ ಪ್ರಿಯಕರನ ಮರ್ಮಾಂಗ ಕತ್ತರಿಸಿದ ಪ್ರಿಯತಮೆ..! ಮುಂದೇನಾಯ್ತು..?