ಕೊಪ್ಪಳ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ ಕೊಪ್ಪಳ ರೈಲ್ವೇ ಸೇತುವೆಯ ಕೆಳಭಾಗದ ನಂದಿನಿ ನದಿಯಲ್ಲಿ ನಾಲ್ವರು ಮಕ್ಕಳ ಮೃತ ದೇಹ ಪತ್ತೆಯಾಗಿದೆ. ಮೃತರನ್ನು ಸುರತ್ಕಲ್ ವಿದ್ಯಾದಾಯಿನಿ ಪ್ರೌಢ ಶಾಲೆಯ ಮಕ್ಕಳು ಎಂದು ಗುರುತಿಸಲಾಗಿದೆ.
Rice Water: ಅಕ್ಕಿ ತೊಳೆದ ನೀರನ್ನು ಬಿಸಾಡಬೇಡಿ.! ನಿಮ್ಮ ಮುಖದ ಸೌಂದರ್ಯ ಹೆಚ್ಚಿಸಲು ಹೀಗೆ ಬಳಸಿ
ಸುರತ್ಕಲ್ ವಿದ್ಯಾದಾಯಿನಿ ಪ್ರೌಢ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ಯಶ್ವಿತ್ ಚಂದ್ರಕಾಂತ್, ನಿರುಪ್, ಅನ್ವಿತ್, ರಾಘವೇಂದ್ರ ಮಂಗಳವಾರ ಮಧ್ಯಾಹ್ನ ಶಾಲೆಯಲ್ಲಿ ಪ್ರಿಪರೇಟರಿ ಪರೀಕ್ಷೆ ಬರೆದ ಬಳಿಕ ಏಕಾಏಕಿ ನಾಪತ್ತೆಯಾಗಿದ್ದರು. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.