ಉಡುಪಿಯಲ್ಲಿ ನಾಪತ್ತೆಯಾಗಿದ್ದ ಬಾಲಕನ ಶವ ಕೇರಳದಲ್ಲಿ ಪತ್ತೆ!

ಉಡುಪಿ:- ಉಡುಪಿಯಲ್ಲಿ ನಾಪತ್ತೆಯಾಗಿದ್ದ ಬಾಲಕನ ಶವ ಕೇರಳದಲ್ಲಿ ಪತ್ತೆಯಾಗಿದೆ. ಉಡುಪಿಯ ಕುಂಜಿಬೆಟ್ಟುವಿನ ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ತೆರಳಿದ್ದ 13 ವರ್ಷದ ವಿದ್ಯಾರ್ಥಿ ನಾಪತ್ತೆಯಾಗಿದ್ದು, ಇದೀಗ ಕೇರಳದ ಪಾಲಕ್ಕಾಡ್​​ನಲ್ಲಿ ಪತ್ತೆಯಾಗಿದ್ದಾನೆ. Exclusive: ಜಿಮ್ ಟ್ರೇನರ್​ ಮೇಲೆ ಹಲ್ಲೆ ಕೇಸ್: ಧ್ರುವ ಸರ್ಜಾ ಮ್ಯಾನೇಜರ್ ಅರೆಸ್ಟ್! ವಿದ್ಯಾರ್ಥಿ ಆರ್ಯನನ್ನು ಸೆಪ್ಟೆಂಬರ್ 8 ರಂದು ಆತನ ತಂದೆ ಪ್ರಕಾಶ್ ಶೆಟ್ಟಿ ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ಡ್ರಾಪ್ ಮಾಡಿದ್ದರು. ಆದರೆ, ಮಧ್ಯಾಹ್ನ 2:45 ರ ಸುಮಾರಿಗೆ ಕರೆದುಕೊಂಡು ಹೋಗಲು ಬಂದಾಗ ಆರ್ಯ ನಾಪತ್ತೆಯಾಗಿದ್ದ. ಆ ದಿನ … Continue reading ಉಡುಪಿಯಲ್ಲಿ ನಾಪತ್ತೆಯಾಗಿದ್ದ ಬಾಲಕನ ಶವ ಕೇರಳದಲ್ಲಿ ಪತ್ತೆ!