ಮಗಳಂತೆ ಕಂಡಿದ್ದ ಆ ನಟಿಯ ಬಾಡಿ ಟಚ್ ಮಾಡಲಾರೆ; ನಟ ದರ್ಶನ್..!

ಕನ್ನಡ ಚಿತ್ರರಂಗದ ಸ್ಟಾರ್ ನಟ ದರ್ಶನ್ ಅವರ ಬಗ್ಗೆ ಹಿರಿಯ ಪತ್ರಕರ್ತ ಅಗ್ನಿ ಶ್ರೀಧರ್ ಅವರು ಖಾಸಗಿ ಮಾಧ್ಯಮದ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ. ಈ ವೇಳೆ ಅವರು ದರ್ಶನ್ ಹಾಗೂ ನಟಿ ಅಮೂಲ್ಯ ಅವರಿಬ್ಬರ ಜೋಡಿಯ ಸಿನಿಮಾವೊಂದು ತೆರೆಗೆ ಬರಬೇಕಿತ್ತು, ಆದರೆ ಯಾಕೆ ಬರಲಿಲ್ಲ ಎಂಬ ರಹಸ್ಯವನ್ನು ಅನಾವರಣ ಮಾಡಿದ್ದಾರೆ. ಅಗ್ನಿ ಶ್ರೀಧರ್ ‘ನನ್ನ ಸಿನಿಮಾವೊಂದಕ್ಕೆ ದರ್ಶನ್ ಕಾಲ್‌ಶೀಟ್ ಪಡೆದುಕೊಂಡಿದ್ದೆ. ಆಗ ನಾಯಕಿಯಾಗಿ ನಟಿ ಅಮೂಲ್ಯ ಅವರನ್ನು ದರ್ಶನ್‌ಗೆ ಜೋಡಿಯಾಗಿ ಆಯ್ಕೆ ಮಾಡಲು ನಿರ್ಧರಿಸಿದ್ದೆ. ಅದನ್ನು ನಟ ದರ್ಶನ್ … Continue reading ಮಗಳಂತೆ ಕಂಡಿದ್ದ ಆ ನಟಿಯ ಬಾಡಿ ಟಚ್ ಮಾಡಲಾರೆ; ನಟ ದರ್ಶನ್..!