ರಾಯಚೂರು:- ಕೆರೆಗೆ ಬಿದ್ದ ಮಗನನ್ನು ರಕ್ಷಿಸಲು ಹೋದ ತಾಯಿ ನೀರು ಪಾಲಾದ ಘಟನೆ ಜಿಲ್ಲೆಯ ಮಲಿಯಾಬಾದ್ ಗ್ರಾಮದಲ್ಲಿ ಜರುಗಿದೆ.
ಅತಿಥಿ ಶಿಕ್ಷಕರು, ಉಪನ್ಯಾಸಕರ ವೇತನ ಹೆಚ್ಚಳಕ್ಕೆ ಆರ್ಥಿಕ ಇಲಾಖೆ ಜತೆ ಚರ್ಚೆ: ಮಧು ಬಂಗಾರಪ್ಪ!
ರಾಧಮ್ಮ ಹಾಗೂ ಮಗ ಕೆ.ಸಂಜು ಮೃತರು. ರಾಧಮ್ಮ ಇಂದು ತನ್ನ ಪುತ್ರನನ್ನು ಕರೆದುಕೊಂಡು ಸಂಜು ಬಟ್ಟೆ ತೊಳೆಯಲೆಂದು ಕೆರೆ ಹೋಗಿದ್ದಾಳೆ. ಆ ವೇಳೆ ಸಂಜು ಕಾಲು ಜಾರಿ ಕರೆಯೊಳಗೆ ಬಿದ್ದಿದ್ದಾನೆ. ಕೂಡಲೇ ತಾಯಿ ರಾಧಮ್ಮ ಸಹ ಸಂಜುನನ್ನು ಕಾಪಾಡಲು ಹೋಗಿ ನೀರು ಪಾಲಾಗಿದ್ದಾರೆ ಎಂದು ತಿಳಿದು ಬಂದಿದೆ.