ಬಿಹಾರ: ಭೂತಾಹಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿದ್ದ ಸೇತುವೆ ಕುಸಿತ..!

ಪಟನಾ:- ಬಿಹಾರದ ಮಧುಬನಿ (ಯ ಪ್ರದೇಶದಲ್ಲಿ ನಿರ್ಮಾಣ ಹಂತದ ಸೇತುವೆಯೊಂದು ಕುಸಿದಿದೆ. ಆ ಮೂಲಕ ಕಳೆದ 9 ದಿನದಲ್ಲಿ ಬಿಹಾರದಲ್ಲಿಯೇ 5 ಸೇತುವೆಗಳು ಕುಸಿದಂತಾಗಿದೆ. BBMP ಮತ್ತೊಂದು ಹಗರಣ ಬಯಲು.. ನಕಲಿ ಸೊಸೈಟಿಗಳಿಗೆ 102 ಕೋಟಿ ರೂ. ವರ್ಗಾವಣೆ..! ಭೇಜಾ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಭೂತಾಹಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿದ್ದ ಸೇತುವೆಯು ಕುಸಿದಿದೆ. ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ಸೇತುವೆಯನ್ನು ನಿರ್ಮಿಸಲಾಗುತ್ತಿದೆ. 2021ರಿಂದಲೂ ಕೇವಲ 75 ಮೀಟರ್‌ ಉದ್ದದ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಲೇ ಇದೆ. … Continue reading ಬಿಹಾರ: ಭೂತಾಹಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿದ್ದ ಸೇತುವೆ ಕುಸಿತ..!