ಜೋಗ ಜಲಪಾತಕ್ಕೆ ಹೋಗುತ್ತಿದ್ದ ಬಸ್ ಪಲ್ಟಿ: 21 ಜನರು ಗಂಭೀರ !

ಶಿವಮೊಗ್ಗ:- ಸಾಗರ ತಾಲೂಕಿನ ಮುಪ್ಪಾನೆ ಬಳಿ ಮಂಗಳೂರಿನಿಂದ ಜೋಗ ಜಲಪಾತಕ್ಕೆ ಬರುತ್ತಿದ್ದ ಪ್ರವಾಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಜರುಗಿದೆ. ಮಹಿಳಾ ಸಿಬ್ಬಂದಿಗೆ ಇನ್ಸ್​ಪೆಕ್ಟರ್​​ ಲೈಂಗಿಕ ಕಿರುಕುಳ: ರಾತ್ರಿ ಆಗ್ತಿದ್ದಂಗೆ ವಿಡಿಯೋ CALL! ಬಸ್ ಮಂಗಳೂರಿನಿಂದ ಜೋಗಕ್ಕೆ ಬರುತ್ತಿತ್ತು. ಈ ವೇಳೆ, ಮುಪ್ಪಾನೆ ಬಳಿಯ ತಿರುವಿನಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಗಾಯಾಳುಗಳನ್ನು ಸ್ಥಳೀಯರು ಹಾಗೂ ಪೊಲೀಸರು ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.