Share Facebook Twitter LinkedIn Pinterest Email ಬೆಂಗಳೂರು:– ಆಟೋ ಮೇಲೆ ಕ್ಯಾಂಟರ್ ಉರುಳಿ ಬಿದ್ದ ಘಟನೆ ಜರುಗಿದೆ. ಕ್ಯಾಂಟರ್ ಬಿದ್ದ ರಭಸಕ್ಕೆ ಆಟೋ ಸಂಪೂರ್ಣ ಜಖಂಗೊಂಡಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ತಿಗಳರ ಪಾಳ್ಯದಲ್ಲಿ ಘಟನೆ ಜರುಗಿದೆ. ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ.
ಬಿಜೆಪಿ ಹೈಕಮಾಂಡ್ ಭೇಟಿಗೆ ದೆಹಲಿಯಲ್ಲಿ ಯತ್ನಾಳ್ ಬಣ ಸರ್ಕಸ್: ರೇಣು ಬಣದಿಂದ ಯತ್ನಾಳ್ ಟೀಂ ವಿರುದ್ಧ ಆಕ್ರೋಶ..!February 5, 2025
ಮೈಕ್ರೋ ಫೈನಾನ್ಸ್ ಗೆ ಮೂಗುದಾರ ಹಾಕಲು ಸರ್ಕಾರ ಪ್ಲ್ಯಾನ್: ಸುಗ್ರೀವಾಜ್ಞೆಯಲ್ಲಿ ಕೆಲ ಅಂಶ ಬದಲಾವಣೆ!February 5, 2025