Share Facebook Twitter LinkedIn Pinterest Email ಬೆಂಗಳೂರು:– ಆಟೋ ಮೇಲೆ ಕ್ಯಾಂಟರ್ ಉರುಳಿ ಬಿದ್ದ ಘಟನೆ ಜರುಗಿದೆ. ಕ್ಯಾಂಟರ್ ಬಿದ್ದ ರಭಸಕ್ಕೆ ಆಟೋ ಸಂಪೂರ್ಣ ಜಖಂಗೊಂಡಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ತಿಗಳರ ಪಾಳ್ಯದಲ್ಲಿ ಘಟನೆ ಜರುಗಿದೆ. ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ.
High Court: ಗುತ್ತಿಗೆದಾರರಿಗೆ ಬಾಕಿ ಪಾವತಿಗೆ ವಿಳಂಬ – ಸರ್ಕಾರಕ್ಕೆ ನೋಟಿಸ್ ನೀಡಿ ಹೈಕೋರ್ಟ್ ತರಾಟೆNovember 30, 2023
BBMP: ಇಂದಿರಾ ಕ್ಯಾಂಟೀನ್ ಟಾಯ್ಲೆಟ್ಗಳನ್ನು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಿ: ತುಷಾರ್ ಗಿರಿನಾಥ್ ಆದೇಶNovember 29, 2023
ವರ್ಕ್ ಆರ್ಡರ್ ಇಲ್ಲದೆ ಕಾಮಗಾರಿ ಪೂಜೆ ಮಾಡಿರುವ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ : ಶಾಸಕ ಎಸ್. ಮುನಿರಾಜುNovember 29, 2023