Vijayanagara: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು.. ಇಬ್ಬರು ಸಾವು.. !

ವಿಜಯನಗರ:- ಜಿಲ್ಲೆ ಕೂಡ್ಲಿಗಿ ಬಳಿ ಹೆದ್ದಾರಿಯಲ್ಲಿ ಡಿವೈಡರ್​​ಗೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟ ಘಟನೆ ಜರುಗಿದೆ. World Cup: T20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ಶುಭ ಕೋರಿದ ರಾಹುಲ್ ಗಾಂಧಿ..! 27 ವರ್ಷದ ಚಾಲಕ ವಿನಯ್, 28 ವರ್ಷದ ಚನ್ನಬಸವ ಮೃತ ದುರ್ದೈವಿಗಳು ಎನ್ನಲಾಗಿದೆ. ಘಟನೆಯಲ್ಲಿ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಗಾಯಾಳುಗಳನ್ನು ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇಳಕಲ್‍ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಎರಿಟಿಗಾ ಕಾರಿನಲ್ಲಿ 7 ಜನರು ಪ್ರಯಾಣಿಸುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ … Continue reading Vijayanagara: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು.. ಇಬ್ಬರು ಸಾವು.. !