ಅಂಬ್ಲಿಗೊಳ್ಳ ಜಲಾಶಯದ ಹಿನ್ನೀರಿನಲ್ಲಿ ಗಂಡು ಹುಲಿ ಶವ ಪತ್ತೆ
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಹುಲಿಯೊಂದರ ಕಳೆಬರಹ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಅಂಬ್ಲಿಗೊಳ್ಳ ಜಲಾಶಯದ ಹಿನ್ನೀರಿನಲ್ಲಿ ಗಂಡು ಹುಲಿ ಶವ ಪತ್ತೆಯಾಗಿದೆ. ಅಂಬ್ಲಿಗೊಳ್ಳವಲಯ ವ್ಯಾಪ್ತಿಯ ಆನಂದಪುರ ಹೋಬಳಿ ಬೈರಾಪುರ ಗ್ರಾಮದ ಅರಣ್ಯ ಪ್ರದೇಶದಲ್ಲಿ ವ್ಯಾಪಿಸಿರುವ ಹಿನ್ನೀರಿನಲ್ಲಿ ಹುಲಿಯ ಮೃತದೇಹ ಪತ್ತೆಯಾಗಿದೆ. ಹುಲಿಯು 8 ರಿಂದ 10 ವರ್ಷ ವಯಸ್ಸಿನದ್ದು ಎಂದು ಅಂದಾಜಿಸಲಾಗಿದೆ. ಹಿನ್ನೀರಿನಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಕಳೇಬರ ಪತ್ತೆಯಾಗಿದ್ದು, ನ್ಯಾಯಾಲಯದ ಅನುಮತಿ ಪಡೆದು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಪ್ರತಿನಿಧಿಗಳು, ಗೌತಮಪುರ ಗ್ರಾಮ ಪಂಚಾಯಿತಿ … Continue reading ಅಂಬ್ಲಿಗೊಳ್ಳ ಜಲಾಶಯದ ಹಿನ್ನೀರಿನಲ್ಲಿ ಗಂಡು ಹುಲಿ ಶವ ಪತ್ತೆ
Copy and paste this URL into your WordPress site to embed
Copy and paste this code into your site to embed