ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಪ್ರಕರಣ: ಆರೋಗ್ಯ ಸಚಿವರು ವಿಫಲ ಎಂದ ಜೋಶಿ!

ಬೆಂಗಳೂರು:- ಕಳಪೆ ಗುಣಮಟ್ಟದ ಐವಿ ದ್ರಾವಣ ಕೊಟ್ಟಿದ್ದೇ ಬಾಣಂತಿಯರ ಸಾವಿಗೆ ಕಾರಣ ಎಂದು ಸಚಿವ ಪ್ರಲ್ಹಾದ್​ ಜೋಶಿ ಹೇಳಿದ್ದಾರೆ. ಬಾಣಂತಿಯರ ಸರಣಿ ಸಾವು ಕೇಸ್: ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡ ಲೋಕಾಯುಕ್ತ! ಈ ಸಂಬಂಧ ಮಾತನಾಡಿದ ಅವರು, ಕಳಪೆ ಗುಣಮಟ್ಟದ ಐವಿ ದ್ರಾವಣ ಕೊಟ್ಟಿದ್ದೇ ಬಾಣಂತಿಯರ ಸಾವಿಗೆ ಕಾರಣ. ಆದರೆ ಕೇಂದ್ರ ವಿರುದ್ಧ ಪದೇಪದೆ ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಾರೆ ಎಂದು ಕಿಡಿಕಾರಿದ್ದಾರೆ. ಬಾಣಂತಿಯರ ಸಾವಿನ ಸಂಖ್ಯೆ ಜಾಸ್ತಿ ಆಗಿದೆ. ಸಿದ್ದರಾಮಯ್ಯ ರಾಜಕೀಯಕ್ಕೆ ಬರುವಾಗ ಬಳ್ಳಾರಿ ಬಗ್ಗೆ ಬಹಳಷ್ಟು … Continue reading ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಪ್ರಕರಣ: ಆರೋಗ್ಯ ಸಚಿವರು ವಿಫಲ ಎಂದ ಜೋಶಿ!