ಕೇಂದ್ರದ ಪಡಿತರ ಹಂಚಿಕೆ ಮುಂದಿನ 5 ವರ್ಷಗಳವರೆಗೆ ಮುಂದುವರಿಯುತ್ತೆ – ಜೋಶಿ!
ನೊಯ್ಡಾ:- ಕೇಂದ್ರದ ಪಡಿತರ ಹಂಚಿಕೆ ಮುಂದಿನ 5 ವರ್ಷಗಳವರೆಗೆ ಮುಂದುವರಿಯುತ್ತೆ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಎಲ್‌ಪಿಜಿ ಜೊತೆ ಆಧಾರ್ ನಂಬರ್ ಲಿಂಕ್ ಕಡ್ಡಾಯ: ಹೊಸದಾಗಿ ಇಕೆವೈಸಿ ಮಾಡುವ ಕ್ರಮ ಇಲ್ಲಿದೆ ! ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಮುಂದುವರಿಯಲಿದೆ. ಪ್ರತಿ ಮನೆಗೆ 5 ಕೆಜಿ ಧಾನ್ಯವನ್ನು ಉಚಿತವಾಗಿ ನೀಡಲಾಗುತ್ತದೆ. ಇದರಿಂದ ದೇಶಾದ್ಯಂತ 80 ಕೋಟಿ ಜನರಿಗೆ ಪ್ರಯೋಜನವಾಗಲಿದೆ ಎಂದು ಎಂದು ಅವರು ತಿಳಿಸಿದ್ದಾರೆ. ನಾವು 80 ಕೋಟಿ ಜನರಿಗೆ ಪ್ರತಿ … Continue reading ಕೇಂದ್ರದ ಪಡಿತರ ಹಂಚಿಕೆ ಮುಂದಿನ 5 ವರ್ಷಗಳವರೆಗೆ ಮುಂದುವರಿಯುತ್ತೆ – ಜೋಶಿ!
Copy and paste this URL into your WordPress site to embed
Copy and paste this code into your site to embed