ಸರ್ಕಾರಿ ಭರವಸೆಗಳ‌ ಸಮಿತಿ ಅಧ್ಯಕ್ಷ ಹಾಗೂ ಪರಿಷತ್ ಶಾಸಕ ಶರವಣ ಪತ್ರಕ್ಕೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನಿಶ್

ಬೆಂಗಳೂರು:- ಕರ್ನಾಟಕ ವಿಧಾನ ಪರಿಷತ್ತಿನ ಸರ್ಕಾರಿ ಭರವಸೆಗಳ ಸಮಿತಿ ಅಧ್ಯಕ್ಷರು ಹಾಗೂ ಪರಿಷತ್ ಶಾಸಕರಾದ ಟಿಎ ಶರವಣ ಅವರು ತಮ್ಮ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿ ಕಾರ್ಯ ವೈಖರಿ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದು ಬೇಸರ ಹೊರ ಹಾಕಿದ್ದಾರೆ. 15 ದಿನಗಳು ಮುಂಚಿತವಾಗಿಯೇ ಸಮಿತಿ ಸಭೆ ಕುರಿತು ಮಾಹಿತಿ ನೀಡಿದ್ದರು, ಅಧಿಕಾರಿಗಳು ಬೇಜವಾಬ್ದಾರಿ ತೋರಿ ಸಭೆಗಳನ್ನು ಕಡೆಗಣಿಸುತ್ತಿದ್ದಾರೆ. ಅಲ್ಲದೇ ವಿವಿಧ ಇಲಾಖೆಗಳ ಮುಖ್ಯಸ್ಥರು/ಕಾರ್ಯದರ್ಶಿಗಳು ಸಭೆ ದಿನದಂದು ಹಾಜರಾಗದೇ ಕುಂಟು ನೆಪಗಳನ್ನು ಹೇಳಿ … Continue reading ಸರ್ಕಾರಿ ಭರವಸೆಗಳ‌ ಸಮಿತಿ ಅಧ್ಯಕ್ಷ ಹಾಗೂ ಪರಿಷತ್ ಶಾಸಕ ಶರವಣ ಪತ್ರಕ್ಕೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನಿಶ್