ಬೆಂಗಳೂರು: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಕರ್ನಾಟಕ ಖಾದಿ ಗ್ರಾಮೋದ್ಯೋಗ ಮಂಡಳಿಯ ಕ್ಯಾಲೆಂಡರ್ ಬಿಡುಗಡೆ ಮಾಡಿದರು.
ಸಚಿವ ಎಂ.ಟಿ.ಬಿ.ನಾಗರಾಜ್, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಎನ್.ಆರ್.ಕೃಷ್ಣಪ್ಪಗೌಡ ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
