Kolara: ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಭ್ರಷ್ಟಾಚಾರದ ತನಿಖೆಗೆ ಒತ್ತಾಯಿಸಿ ಆ.5 ರಂದು ಸಿಎಂ ಮನೆಗೆ ಮುತ್ತಿಗೆ!

ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನಡೆದಿರುವ ಕೋಟ್ಯಂತರ ರೂಪಾಯಿಗಳ ಭ್ರಷ್ಟಾಚಾರ ಕುರಿತು ನ್ಯಾಯಾಂಗ ತನಿಖೆಗೆ ಒಳಪಡಿಸಲು ಹಾಗೂ ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಆಗಸ್ಟ್ 5 ರಂದು ಸೋಮವಾರ ಬೆಂಗಳೂರಿನ ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ ಎಂದು ರಾಜ್ಯ ಪ್ರಗತಿಪರ ಕಟ್ಟಡ ಕಾರ್ಮಿಕ ಸಂಘದ ರಾಜ್ಯ ಅಧ್ಯಕ್ಷ ಅಪ್ಪಣ್ಣ ತಿಳಿಸಿದರು. ತುಮಕೂರು ವಾರ್ತಾಧಿಕಾರಿ ಎಂ.ಆರ್.ಮಮತ ನಿಧನ! ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಟ್ಟಡ ಕಾರ್ಮಿಕರ … Continue reading Kolara: ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಭ್ರಷ್ಟಾಚಾರದ ತನಿಖೆಗೆ ಒತ್ತಾಯಿಸಿ ಆ.5 ರಂದು ಸಿಎಂ ಮನೆಗೆ ಮುತ್ತಿಗೆ!