ರಾತ್ರಿ ಲಾಡ್ಜ್​ಗೆ ಬಂದಿದ್ದ ಜೋಡಿ, ಬೆಳಿಗ್ಗೆ ಎದ್ದು ನೋಡಿದ್ರೆ ಮಹಿಳೆ ಶವ ಪತ್ತೆ!

ಚಿಕ್ಕಬಳ್ಳಾಪುರ:- ಪುರಷನ ಜತೆ ರಾತ್ರಿ ಲಾಡ್ಜ್​ಗೆ ಬಂದಿದ್ದ ಮಹಿಳೆ ಬೆಳಗ್ಗೆ ಶವವಾಗಿ ಪತ್ತೆಯಾಗಿರುವ ಘಟನೆ ನಗರದ ಎಂ.ಜಿ.ರಸ್ತೆಯಲ್ಲಿರುವ ಕಾವೇರಿ ಖಾಸಗಿ ಲಾಡ್ಜ್​​ನಲ್ಲಿ ಜರುಗಿದೆ. ಬೆಳಿಗ್ಗೆ ನೀವು ಎಷ್ಟು ಗಂಟೆಗೆ ಏಳುತ್ತೀರಿ? ಯಾವಾಗ ಎದ್ದರೆ ಉತ್ತಮ, ಇಲ್ಲಿದೆ ಡೀಟೈಲ್ಸ್! ಬೆಳಿಗ್ಗೆ ಲಾಡ್ಜ್ ನಿಂದ ಪುರುಷ ಮಾತ್ರ ಆಚೆ ಹೋಗಿದ್ದು, ಮಹಿಳೆ ಆಚೆ ಬಂದಿಲ್ಲ. ಇದರಿಂದ ಅನುಮಾನಗೊಂಡ ಲಾಡ್ಜ್ ಸಿಬ್ಬಂದಿ, ಹೋಗಿ ನೋಡಿದ್ರೆ ರೂಮಿನಲ್ಲಿ ಮಹಿಳೆ ಶವವಾಗಿ ಪತ್ತೆಯಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸಿ ಸ್ಥಳಕ್ಕೆ ಭೇಟಿ … Continue reading ರಾತ್ರಿ ಲಾಡ್ಜ್​ಗೆ ಬಂದಿದ್ದ ಜೋಡಿ, ಬೆಳಿಗ್ಗೆ ಎದ್ದು ನೋಡಿದ್ರೆ ಮಹಿಳೆ ಶವ ಪತ್ತೆ!