BJP MLA ಬಸನಗೌಡ ಯತ್ನಾಳ್ ಜಾಮೀನು ರಹಿತ ವಾರಂಟ್ ಜಾರಿ ಮಾಡಿದ ಕೋರ್ಟ್!
ಬೆಂಗಳೂರು:- ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿ ಆದೇಶ ಹೊರಡಿಸಿದೆ. ಜೈಲಿನಲ್ಲಿ ನನಗೆ ಅದನ್ನು ನಿರಾಕರಿಸಿದರೆ ನಾನು ಬದುಕುತ್ತಿರಲಿಲ್ಲ: ಕಹಿ ಘಟನೆ ಬಿಚ್ಚಿಟ್ಟ ಅರವಿಂದ್ ಕೇಜ್ರಿವಾಲ್! ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ವಿಚಾರಣೆಗೆ ಗೈರಾಗಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿ ಆದೇಶಿಸಿದೆ. ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ತಬಸ್ಸುಮ್ ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ಬೆಂಗಳೂರಿನ 42ನೇ ACMM ಕೋರ್ಟ್ … Continue reading BJP MLA ಬಸನಗೌಡ ಯತ್ನಾಳ್ ಜಾಮೀನು ರಹಿತ ವಾರಂಟ್ ಜಾರಿ ಮಾಡಿದ ಕೋರ್ಟ್!
Copy and paste this URL into your WordPress site to embed
Copy and paste this code into your site to embed