Darshan Arrest: ಇಂದು ಡಿ ಗ್ಯಾಂಗ್ ಕೋರ್ಟ್ ಗೆ ಹಾಜರಾಗಲ್ಲ… ಯಾಕೆ ಗೊತ್ತಾ!?

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಆ್ಯಂಡ್ ಗ್ಯಾಂಗ್ ಪರಪ್ಪನ ಅಗ್ರಹಾರದಲ್ಲಿದೆ. ಮಹಿಳೆ ಮೇಲೆ ಕಾಂಗ್ರೆಸ್ ಮುಖಂಡನ ಪುತ್ರನಿಂದ ರೇಪ್.. ಫಿಸಿಯೋಥೆರಪಿ ವೇಳೆ ಕೃತ್ಯ! ವಿಚಾರಣಾಧೀನ ಕೈದಿಗಳಾಗಿ ಜೈಲು ವಾಸ ಅನುಭವಿಸುತ್ತಿದ್ದಾರೆ. ಇಂದು ಎಲ್ಲರ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಳ್ಳಲಿದೆ. ಹೀಗಾಗಿ, ದರ್ಶನ್ ಹಾಗೂ ಅವರ ಟೀಂ ಕೋರ್ಟ್​ಗೆ ಹಾಜರಾಗಬೇಕಿತ್ತು. ಆದರೆ, ಇಂದು ದರ್ಶನ್ ಅವರು ನೇರವಾಗಿ ಕೋರ್ಟ್​ಗೆ ಬರುತ್ತಿಲ್ಲ, ಬದಲಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ಎದುರಿಸಲಿದ್ದಾರೆ. ದರ್ಶನ್ ಅವರನ್ನು ಬಂಧಿಸಿ ತಿಂಗಳಾಗುತ್ತಾ ಬಂದಿದೆ. ಮೊದಲು ಕೆಲವು … Continue reading Darshan Arrest: ಇಂದು ಡಿ ಗ್ಯಾಂಗ್ ಕೋರ್ಟ್ ಗೆ ಹಾಜರಾಗಲ್ಲ… ಯಾಕೆ ಗೊತ್ತಾ!?