Jodhpur: 2 ದಿನಗಳಿಂದ ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ 6 ತುಂಡುಗಳಾಗಿ ಪತ್ತೆ..!
ಜೈಪುರ: 2 ದಿನಗಳಿಂದ ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ 6 ತುಂಡುಗಳಾಗಿ ಪತ್ತೆಯಾಗಿರುವ ಘಟನೆ ರಾಜಸ್ಥಾನದ ಜೋಧ್‌ಪುರದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಅನಿತಾ ಚೌಧರಿ (50) ಎಂದು ಗುರುತಿಸಲಾಗಿದೆ. ಅ.27 ಭಾನುವಾರದಂದು ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಎರಡು ದಿನಗಳ ಬಳಿಕ ಅ.30 ಬುಧವಾರದಂದು 6 ತುಂಡುಗಳಾಗಿ ಪತ್ತೆಯಾಗಿದೆ. ಅನಿತಾ ಜೋಧ್‌ಪುರದಲ್ಲಿ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದರು. ಭಾನುವಾರ ಮಧ್ಯಾಹ್ನ 2:30ರ ಸುಮಾರಿಗೆ ಪಾರ್ಲರ್ ಮುಚ್ಚಿ, ಮನೆಗೆ ತೆರಳಿದ್ದರು. ಆದರೆ ಆಕೆ ಮನೆಗೆ ತಲುಪಿರಲಿಲ್ಲ. ಮಾರನೇ ದಿನ ಆಕೆಯ ಪತಿ ಮನಮೋಹನ್ ಚೌಧರಿ … Continue reading Jodhpur: 2 ದಿನಗಳಿಂದ ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ 6 ತುಂಡುಗಳಾಗಿ ಪತ್ತೆ..!
Copy and paste this URL into your WordPress site to embed
Copy and paste this code into your site to embed