Constable Sucide: ಆತ್ಮಹತ್ಯೆಗೆ ಶರಣಾದ ಕಾನ್ಸ್‌ಟೇಬಲ್ ಮೃತದೇಹ ಸಿಕ್ಕಿದ್ದೇ ರೋಚಕ !
ಬೆಂಗಳೂರು: ಮಡಿವಾಳ ಪೊಲೀಸ್ ಕಾನ್ಸ್‌ಟೇಬಲ್ ಆಹತ್ಯೆ ಪ್ರಕರಣದಲ್ಲಿ ಶಿವರಾಜ್ ಮೃತದೇಹ ಪತ್ತೆ ಮಾಡಿದ್ದೇ ರೋಚಕವಾಗಿದ್ದು, ಶಿವರಾಜ್ ಮೃತದೇಹ ಪತ್ತೆ ಮಾಡೋಕೆ ಬರೋಬ್ಬರಿ 250 ಸಿಸಿಟಿವಿಯನ್ನು ಮಡಿವಾಳ ಪೊಲೀಸರು ಜಾಲಾಡಿದ್ದಾರೆ. ಜುಲೈ 15 ರಿಂದ 10 ದಿನ ಮುಂಗಾರು ಅಧಿವೇಶನ; ಸರ್ಕಾರದ ವಿರುದ್ಧ ಮುಗಿ ಬೀಳಲು ವಿಪಕ್ಷಗಳು ಸಜ್ಜು! ಸುಬ್ರಮಣ್ಯಪುರ ಪೊಲೀಸರು ಹಾಗೂ ಮಡಿವಾಳ ಪೊಲೀಸರಿಂದ ಶಿವರಾಜ್‌ಗಾಗಿ ಹುಡುಕಾಟ ನಡೆದಿತ್ತು. ಆದರೆ ಮಡಿವಾಳ ಪೊಲೀಸ್ ಸಿಬ್ಬಂದಿಯಾದ ಹಿನ್ನೆಲೆ ಇನ್ಸ್ಪೆಕ್ಟರ್ ಸೂಚನೆ ಮೇರೆಗೆ ಮಡಿವಾಳ ಪೊಲೀಸರೇ ಹುಡುಕಾಟ ಶುರು … Continue reading Constable Sucide: ಆತ್ಮಹತ್ಯೆಗೆ ಶರಣಾದ ಕಾನ್ಸ್‌ಟೇಬಲ್ ಮೃತದೇಹ ಸಿಕ್ಕಿದ್ದೇ ರೋಚಕ !
Copy and paste this URL into your WordPress site to embed
Copy and paste this code into your site to embed