Breaking: ನೇಣು ಬಿಗಿದ ಸ್ಥಿತಿಯಲ್ಲಿ ಟೆಕ್ಕಿ ಪತ್ನಿಯ ಮೃತದೇಹ ಪತ್ತೆ..!

ಬೆಂಗಳೂರು:- ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿರುವ ಘಟನೆ ರಾಜಧಾನಿಯ ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಜರುಗಿದೆ. ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಯ್ತು 5 ದಿನದ ಹೆಣ್ಣು ಮಗು..! ಮಂಜುನಾಥ ನಗರದ ಸಂಧ್ಯಾ ಮೃತ ಮಹಿಳೆ. ನೆನ್ನೆ ರಾತ್ರಿ ಘಟನೆ ನಡೆದಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಸಂಧ್ಯಾ ಮೃತ ದೇಹ ಪತ್ತೆಯಾಗಿದೆ. ಇವರಿಗೆ ಮದುವೆಯಾಗಿ 5 ವರ್ಷ ಆಗಿತ್ತು. ನಾಲ್ಕು ವರ್ಷದ ಗಂಡು ಮಗುವೂ ಇತ್ತು. ಅಳಿಯ ಜಯಪ್ರಕಾಶ್‌ ಮೈತುಂಬಾ ಸಾಲ ಮಾಡಿ ಅದನ್ನು … Continue reading Breaking: ನೇಣು ಬಿಗಿದ ಸ್ಥಿತಿಯಲ್ಲಿ ಟೆಕ್ಕಿ ಪತ್ನಿಯ ಮೃತದೇಹ ಪತ್ತೆ..!