ಗದಗ:- ದೀಪಾವಳಿ ಹಬ್ಬದ ಹಿನ್ನೆಲೆ, ಹೂಗಳಿಗೆ ಬೇಡಿಕೆ ಹೆಚ್ಚಾಗಿದೆ. ಗದಗ ಎಪಿಎಂಸಿ ಹೂವಿನ ಮಾರುಕಟ್ಟೆ ಫುಲ್ ರಶ್ ಆಗಿದ್ದು, ಎಲ್ಲಿ ನೋಡಿದ್ರೂ ಜನವೋ ಜನ. ಹೂಗಳನ್ನು ಕೊಂಡುಕೊಳ್ಳಲು ಜನರು ಮುಗಿಬಿದ್ದಿದ್ದಾರೆ.
ಇನ್ನೂ ಹಬ್ಬದ ಹಿನ್ನೆಲೆ, ಚೆಂಡು, ಸೆವಂತಿ, ಗಲಾಟೆ, ಗುಲಾಬಿ ಹೂಗಳ ದರ ಹೆಚ್ಚಾಗಿದೆ. ದುಬಾರಿ ಬರೆಯ ನಡುವೆಯೂ ಸಂಭ್ರಮದ ದೀಪಾವಳಿ ಹಬ್ಬದ ಆಚರಣೆಗೆ ಗದಗ ಜನ ಸಿದ್ದವಾಗುತ್ತಿದ್ದಾರೆ.