ಅಶ್ಲೀಲವಾಗಿ ಭಾರತಮಾತೆ ಫೋಟೋ ಎಡಿಟ್ ಮಾಡಿ ವೈರಲ್ ಮಾಡಿದ್ದ ನೀಚ ಅರೆಸ್ಟ್!

ಬೆಂಗಳೂರು:- ಅಶ್ಲೀಲವಾಗಿ ಭಾರತಮಾತೆ ಫೋಟೋ ಎಡಿಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದ ನೀಚ ನನ್ನ ಅರೆಸ್ಟ್ ಮಾಡಲಾಗಿದೆ. ಫೋಟೋ ಹರಿಬಿಟ್ಟ ವಿಲ್ಪ್ರೇಡ್ ಎಂಬುವವನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಭಾರತ ಮಾತೆ (Bharat Mata) ಫೋಟೋ​​ವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ‌ ಜಾಲತಾಣದಲ್ಲಿ ಹರಿಬಿಟ್ಟ ವ್ಯಕ್ತಿಯ ವಿರುದ್ಧ ಗಣೇಶ್ ಎಂಬುವರು ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹಾವೇರಿ: ಅದ್ದೂರಿ ಜರುಗಿದ ಶ್ರೀ ಕಾಳಿಕಾ ದೇವಿ ರಥೋತ್ಸವ! ದೂರಿನ ಅನ್ವಯ ಇದೀಗ ಅರೆಸ್ಟ್ ಮಾಡಲಾಗಿದೆ.