ರಾಜ್ ಕುಮಾರ್ ಸಿನಿಮಾಗಳಲ್ಲಿದ್ದ ಘನತೆ ಈಗಿನ ಸಿನಿಮಾಗಳಲ್ಲಿ ಕಾಣುತ್ತಿಲ್ಲ: CM ಸಿದ್ದರಾಮಯ್ಯ!
ಬೆಂಗಳೂರು:- ಡಾ. ರಾಜ್ ಕುಮಾರ್ ಸಿನಿಮಾಗಳಲ್ಲಿದ್ದ ಘನತೆ ಈಗಿನ ಸಿನಿಮಾಗಳಲ್ಲಿ ಕಾಣುತ್ತಿಲ್ಲ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ. ನಿಗೂಢವಾಗಿ ಸಾವನ್ನಪ್ಪಿದ ಗೃಹಿಣಿ: ಪತಿ ಮನೆಯವರ ಮೇಲೆ ಹೆಚ್ಚಿದ ಗುಮಾನಿ! ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನ ಸಂಭ್ರಮದ ಕಾರ್ಯಕ್ರಮದಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು ಉದ್ಘಾಟಿಸಿದ ಬಳಿಕ ಸಿಎಂ ಮಾತನಾಡಿದರು. ಡಾ.ರಾಜ್ ಕುಮಾರ್ ಅವರ ಸಿನಿಮಾಗಳಲ್ಲಿದ್ದ ಮೌಲ್ಯಗಳು ಮತ್ತು ಘನತೆ ಈಗಿನ ಸಿನಿಮಾಗಳಲ್ಲಿ ಕಾಣುತ್ತಿಲ್ಲ. ರಾಜ್ ಕುಮಾರ್ ಸಿನಿಮಾಗಳಲ್ಲಿ ಸೌಹಾರ್ಧ ಮತ್ತು ಮಾನವೀಯ ಮೌಲ್ಯಗಳು ತುಂಬಿರುತ್ತಿದ್ದವು. ಹೀಗಾಗಿ … Continue reading ರಾಜ್ ಕುಮಾರ್ ಸಿನಿಮಾಗಳಲ್ಲಿದ್ದ ಘನತೆ ಈಗಿನ ಸಿನಿಮಾಗಳಲ್ಲಿ ಕಾಣುತ್ತಿಲ್ಲ: CM ಸಿದ್ದರಾಮಯ್ಯ!
Copy and paste this URL into your WordPress site to embed
Copy and paste this code into your site to embed