Mandya: ತಮ್ಮಿಷ್ಟದ ಕಾಫಿ ಡೇ ಪಕ್ಕದಲ್ಲೆ ಎಸ್.ಎಂ.ಕೃಷ್ಣ ರ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡ ಜಿಲ್ಲಾಡಳಿತ!

ಮಂಡ್ಯ :- ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಅವರಿಗೆ 92 ವರ್ಷ ವಯಸ್ಸಾಗಿತ್ತು. ಮಾಜಿ ಸಿಎಂ SM ಕೃಷ್ಣ ನಿಧನಕ್ಕೆ ಕಂಬನಿ ಮಿಡಿದ ಗಣ್ಯರು! ನಾಳೆ ಅಂತ್ಯಕ್ರಿಯೆ! ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಇಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಆದರೆ, ಈಗಾಗಲೇ ಅವರ ತಂದೆ ಎಸ್.ಸಿ.ಮಲ್ಲಯ್ಯ ಹಾಗೂ … Continue reading Mandya: ತಮ್ಮಿಷ್ಟದ ಕಾಫಿ ಡೇ ಪಕ್ಕದಲ್ಲೆ ಎಸ್.ಎಂ.ಕೃಷ್ಣ ರ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡ ಜಿಲ್ಲಾಡಳಿತ!