ತಪಾಸಣೆ ನೆಪದಲ್ಲಿ ಹುಡುಗಿ ಶರ್ಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಡಾಕ್ಟರ್…!

ಬೆಂಗಳೂರು:- ಬೆಂಗಳೂರಿನ ಜರಗನಹಳ್ಳಿಯಲ್ಲಿ ಆರೋಗ್ಯ ತಪಾಸಣೆ ಮಾಡುವ ನೆಪದಲ್ಲಿ ವೈದ್ಯರೊಬ್ಬರು ಯುವತಿಯೊಬ್ಬರ ಶರ್ಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಘಟನೆ ದಾಖಲಾಗಿದೆ. 3 ವರ್ಷದ ಕಂದಮ್ಮಳನ್ನು ವೇಲಿನಿಂದ ಕುತ್ತಿಗೆ ಬಿಗಿದು ಕೊಂದ ಪಾಪಿ ತಾಯಿ…! ವೈದ್ಯರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದ್ದು, ಇದನ್ನು ರದ್ದು ಮಾಡುವಂತೆ ಕೋರಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಆದರೆ, ಈ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ವೈದ್ಯರು ನಂಬಿಕೆಯನ್ನು ದುರುಪಯೋಗಪಡಿಸಿಕೊಂಡರೆ ವೈದ್ಯ ಮತ್ತು ರೋಗಿಯ ನಡುವಿನ ನಂಬಿಕೆಯ ಸಂಬಂಧ ಹದಗೆಡುತ್ತದೆ. ಅನಪೇಕ್ಷಿತ ಮತ್ತು ಸ್ಪಷ್ಟವಾದ ಲೈಂಗಿಕ … Continue reading ತಪಾಸಣೆ ನೆಪದಲ್ಲಿ ಹುಡುಗಿ ಶರ್ಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಡಾಕ್ಟರ್…!