IPL 2024: ಕಪ್ ಗೆಲ್ಲುವ ಕನಸು ಮತ್ತೊಮ್ಮೆ ಭಗ್ನ.. ಕಣ್ಣೀರು ಹಾಕಿದ ವಿರಾಟ್ ಕೊಹ್ಲಿ!

ಅಹದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ ತಂಡವನ್ನು ಮಣಿಸಿ ರಾಜಸ್ಥಾನ್ ರಾಯಲ್ಸ್ ತಂಡ 2ನೇ ಕ್ವಾಲಿಫೈಯರ್​ಗೆ ಲಗ್ಗೆಯಿಟ್ಟಿದೆ ನೆಗೆಟಿವ್ ಕಾಮೆಂಟ್ಸ್‌ಗೆ ಕಣ್ಣೀರಿಟ್ಟ ರೀಲ್ಸ್‌ ಕ್ವೀನ್ ಮಧು ಗೌಡ..ಧೈರ್ಯ ತುಂಬಿದ ನಾದಿನಿ… ಇತ್ತ ಗೆಲುವಿನ ನಿರೀಕ್ಷೆಯೊಂದಿಗೆ ಈ ಪಂದ್ಯದಲ್ಲಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ 17ನೇ ಬಾರಿ ಸೋಲಿನೊಂದಿಗೆ ಐಪಿಎಲ್​ ಅಭಿಯಾನ ಅಂತ್ಯಗೊಳಿಸಿದ್ದಾರೆ. ಅತ್ತ ರಾಜಸ್ಥಾನ್ ರಾಯಲ್ಸ್ ತಂಡ ಗೆಲ್ಲುತ್ತಿದ್ದಂತೆ ಇತ್ತ ಕಿಂಗ್ ಕೊಹ್ಲಿ ಭಾವುಕರಾದರು. ಅದರಲ್ಲೂ ವಿರಾಟ್ ಕೊಹ್ಲಿ ಮುಖ ಮರೆಮಾಚಿ ಡಗೌಟ್​ನಲ್ಲಿ … Continue reading IPL 2024: ಕಪ್ ಗೆಲ್ಲುವ ಕನಸು ಮತ್ತೊಮ್ಮೆ ಭಗ್ನ.. ಕಣ್ಣೀರು ಹಾಕಿದ ವಿರಾಟ್ ಕೊಹ್ಲಿ!