ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಹೊಡೆದ ಕಾರು ; ಮೂವರ ದುರ್ಮರಣ
ವಿಜಯಪುರ: ವಿಜಯಪುರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ವಿಜಯಪುರ ತಾಲೂಕಿನ ಕನ್ನಾಳ ಕ್ರಾಸ್ ಬಳಿ ಎನ್ ಎಚ್ 50 ರಲ್ಲಿ ಘಟನೆ ನಡೆದಿದೆ. Speed Drive: ಚಾಲಕನ ನಿಯಂತ್ರಣ ತಪ್ಪಿ ಬೈಕ್ ಸವಾರ ಸಾವು! ಅಭಿಷೇಕ್ ಸಾವಂತ್ (34), ವಿಜಯಕುಮಾರ್ ಔರಂಗಾಬಾದ್ (45), ರಾಜು ಗೆಣ್ಣೂರ (30) ಮೃತರಾಗಿದ್ದು, ಕಾರಿನಲ್ಲಿ ಐವರು ಸೊಲ್ಲಾಪುರಕ್ಕೆ ಹೋಗಿದ್ರು, ವಾಪಸ್ ಬರುವಾಗ ರಸ್ತೆ ಅಪಘಾತವಾಗಿದೆ. ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು … Continue reading ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಹೊಡೆದ ಕಾರು ; ಮೂವರ ದುರ್ಮರಣ
Copy and paste this URL into your WordPress site to embed
Copy and paste this code into your site to embed