ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಮಹತ್ವದ ಆದೇಶ ಹೊರಡಿಸಿದ ಶಿಕ್ಷಣ ಇಲಾಖೆ

31-05-2024ನೇ ತಾರೀಖಿಗೆ ಗರಿಷ್ಠ 5 ವರ್ಷ ಅವಧಿ ಪೂರ್ಣಗೊಂಡು ನಿರ್ದಿಷ್ಟಪಡಿಸಿದ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರೌಢ ಶಾಲಾ ಮುಖ್ಯ ಶಿಕ್ಷಕರು/ತತ್ಸಮಾನ ಗ್ರೂಪ್ ‘ಬಿ‘ ವೃಂದದ ಶಿಕ್ಷಕರುಗಳ ಕರಡು ಪಟ್ಟಿ ಪ್ರಕಟಿಸುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲಿನ ವಿಷಯ ಮತ್ತು ಉಲ್ಲೇಖಗಳಿಗೆ ಸಂಬಂಧಿಸಿದಂತೆ ದಿನಾಂಕ: 31-05-2024ಕ್ಕೆ ಗರಿಷ್ಠ 05 ವರ್ಷ ಅವಧಿ ಪೂರ್ಣಗೊಂಡು ನಿರ್ದಿಷ್ಟಪಡಿಸಿದ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರೌಢ ಶಾಲಾ ಮುಖ್ಯ ಶಿಕ್ಷಕರು/ ತತ್ಸಮಾನ ಗ್ರೂಪ್-‘ಬಿ’ ವೃಂದದ ಶಿಕ್ಷಕರುಗಳ ಕರಡು ಪಟ್ಟಿಯನ್ನು ತಂತ್ರಾಂಶದ್ದಲಿ ಪ್ರಕಟಿಸಿರುತ್ತಾರೆ. ಸದರಿ … Continue reading ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಮಹತ್ವದ ಆದೇಶ ಹೊರಡಿಸಿದ ಶಿಕ್ಷಣ ಇಲಾಖೆ