Breaking News: ಬಿಸಿಲಲ್ಲಿ ನಿಂತಿದ್ದ ಎಲೆಕ್ಟ್ರಿಕ್ ಬಸ್ ಬೆಂಕಿಗಾಹುತಿ!

ಬೆಂಗಳೂರು:– ದಿನೇದಿನೆ ತಾಪಮಾನ ಹೆಚ್ಚಳದಿಂದಾಗಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ , , ಎಲೆಕ್ಟ್ರಿಕ್ ವಾಹನಗಳ ಬ್ಯಾಟರಿ ಸ್ಫೋಟದಂತಹ ಅವಘಡಗಳು ಹೆಚ್ಚಾಗುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಕಲಘಟಗಿ ಪಟ್ಟಣ ಪಂ.ಮುಖ್ಯ ಅಧಿಕಾರಿ ವಿರುದ್ಧ ಧಾರವಾಡದಲ್ಲಿ ಪ್ರೊಟೆಸ್ಟ್! ಬಿಎಂಟಿಸಿ ಎಲೆಕ್ಟ್ರಿಕ್ ಬಸ್ಸೊಂದು ಬಿಸಿಲಿಗೆ ನಿಂತ ಪರಿಣಾಮ ಬೆಂಕಿ ಹೊತ್ತಿಕೊಂಡ ಘಟನೆ ಬೆಂಗಳೂರಿನ ಹೊರವಲಯದ ಬಿಡದಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡಿಪೋದಲ್ಲಿ ನಡೆದಿದೆ. ಬೆಳಗ್ಗೆಯಿಂದ ಎಲೆಕ್ಟ್ರಿಕ್ ಬಸ್ ಬಿಸಿಲಲ್ಲಿ ನಿಲ್ಲಿಸಿದ್ದರಿಂದ ಬ್ಯಾಟರಿ ಓವರ್ ಹೀಟ್ ಆಗಿ ಬೆಂಕಿ ಹೊತ್ತಿಕೊಂಡಿದೆ. ನೋಡನೋಡುತ್ತಿದ್ದಂತೆ ಇಡೀ ಬಸ್‌ಗೆ … Continue reading Breaking News: ಬಿಸಿಲಲ್ಲಿ ನಿಂತಿದ್ದ ಎಲೆಕ್ಟ್ರಿಕ್ ಬಸ್ ಬೆಂಕಿಗಾಹುತಿ!