ಪ್ರೀತಿಯಿಂದ ಸಾಕಿ ಸಲಹಿದ್ದ ಮಾವುತನನ್ನೇ ಕೊಲೆಗೈದ ಆನೆ! ನಡೆದಿದ್ದೇನು?

ಚಿಕ್ಕೋಡಿ:- ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ‌ ಅಲಖನೂರು ಗ್ರಾಮದಲ್ಲಿ ತಾನೇ ಸಾಕಿ ಸಲುಹುತ್ತಿದ್ದ ಮಾವುತನನ್ನು ಆನೆಯೊಂದು ಸೊಂಡಿಲಿನಿಂದ ತಿವಿದು ಕೊಂದಿರುವ ಮನಕಲಕುವ ಘಟನೆ ಜರುಗಿದೆ. ಕಿಡ್ನಿ ಸಂಬಂಧಿ ಕಾಯಿಲೆ: ಖ್ಯಾತ ನಿರ್ಮಾಪಕ ಶ್ಯಾಮ್ ಬೆನಗಲ್ ಇನ್ನಿಲ್ಲ! 30 ವರ್ಷದ ಕರಿಯಪ್ಪ ಬೇವನೂರ ಮೃತ ದುರ್ದೈವಿ. ಅಲಖನೂರ ಶ್ರೀ ಕರಿಸಿದ್ದೇಶ್ವ ದೇವಸ್ಥಾನದ 21 ವರ್ಷದ ಧ್ರುವ ಹೆಸರಿನ ಆನೆ ತನ್ನ ಮಾವುತನನ್ನೆ ಸಾಯಿಸಿದೆ. ಭಾನುವಾರ ರಾತ್ರಿ ಆನೆಗೆ ಮದ ಬಂದಿತ್ತು. ಇಂದು ಬೆಳಗ್ಗೆ ಕರಿಯಪ್ಪ ಮೇವು ಹಾಕಲು ಹೋದಾಗ … Continue reading ಪ್ರೀತಿಯಿಂದ ಸಾಕಿ ಸಲಹಿದ್ದ ಮಾವುತನನ್ನೇ ಕೊಲೆಗೈದ ಆನೆ! ನಡೆದಿದ್ದೇನು?