ಜಂಬೂಸವಾರಿಯಲ್ಲಿ ಭಾಗಿಯಾಗುವ ಆನೆಗಳು ಬಣ್ಣ ಬಣ್ಣ ಚಿತ್ತಾರಗಳಿಂದ ಶೃಂಗಾರ

ಮೈಸೂರು: ಇಂದು ನಾಡಿನಾದ್ಯಂತ ವಿಜಯದಶಮಿ ಆಚರಣೆ  ಈ ದಿನ ಮೈಸೂರಿನಲ್ಲಿ ಜಂಬೂಸವಾರಿ ನಡೆಯಲಿದೆ. 750ಕೆಜಿಯ ಚಿನ್ನದ ಅಂಬಾರಿಯನ್ನು ಹೊತ್ತು ಅಭಿಮನ್ಯು ಆನೆ ರಾಜಬೀದಿಗಳಲ್ಲಿ ರಾಜಗಾಂಭಿರ್ಯದಿಂದ ಸಾಗುತ್ತಾನೆ. ಜಂಬೂಸವಾರಿಯಲ್ಲಿ ಭಾಗಿಯಾಗುವ ಆನೆಗಳು ಬಣ್ಣ ಬಣ್ಣ ಚಿತ್ತಾರಗಳಿಂದ ಶೃಂಗಾರಗೊಂಡಿವೆ. ಸಂಜೆ 4 ರಿಂದ 4:30ರ ಒಳಗಾಗಿ ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ತಾಯಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ. ಜಂಬೂಸವಾರಿಯಲ್ಲಿ ಭಾಗವಹಿಸುವ 9 ಆನೆಗಳಿಗೆ ಬಣ್ಣಗಳಿಂದ ಶೃಂಗರಿಸಲಾಗಿದೆ. ಕ್ಯಾಪ್ಟನ್​ ಅಭಿಮನ್ಯುವಿಗೆ ಒಂಬತ್ತು ಆನೆಗಳು … Continue reading ಜಂಬೂಸವಾರಿಯಲ್ಲಿ ಭಾಗಿಯಾಗುವ ಆನೆಗಳು ಬಣ್ಣ ಬಣ್ಣ ಚಿತ್ತಾರಗಳಿಂದ ಶೃಂಗಾರ