ಆಧುನಿಕ ಭಸ್ಮಾಸುರನನ್ನ ನಾಶ ಮಾಡಲು ಇಡೀ ಹಿಂದೂ ಸಮಾಜವೇ ಒಂದಾಗಬೇಕು: ಸಿ.ಟಿ.ರವಿ!

ಚಿಕ್ಕಮಗಳೂರು:- ಆಧುನಿಕ ಭಸ್ಮಾಸುರನನ್ನ ನಾಶ ಮಾಡಲು ಇಡೀ ಹಿಂದೂ ಸಮಾಜವೇ ಒಂದಾಗಬೇಕು ಎಂದು ಸಿ.ಟಿ.ರವಿ ಹೇಳಿದ್ದಾರೆ. ಈ ಸಂಬಂಧ ಧರ್ಮ ಸಭೆಯಲ್ಲಿ ಮಾತನಾಡಿದ ಅವರು, ಆಧುನಿಕ ಭಸ್ಮಾಸುರನನ್ನ ನಾಶ ಮಾಡೋದಕ್ಕೆ ಒಬ್ಬ ಮೋಹಿನಿ ಸಾಲಲ್ಲ, ಇಡೀ ಹಿಂದೂ ಸಮಾಜವೇ ಒಂದಾಗಬೇಕು ಎಂದು ದತ್ತಮಾಲಾ ಧರ್ಮ ಸಭೆಯಲ್ಲಿ ವಕ್ಫ್ ವಿರುದ್ಧ ಸಿ.ಟಿ.ರವಿ ಕಿಡಿಕಾರಿದ್ದಾರೆ ಐಷಾರಾಮಿ ಬಟ್ಟೆ ಅಂಗಡಿಗಳಲ್ಲಿ ಹಣ ಕೊಡದೇ ವಂಚನೆ: ಐನಾತಿ ಯುವತಿ ಅರೆಸ್ಟ್! ವಕ್ಫ್ ಬೋರ್ಡ್ ಅನ್ನೋದು ಆಧುನಿಕ ಭಸ್ಮಾಸುರ. ವೋಟಿನ ಆಸೆಗೆ ಅವರಿಗೆ ನಮ್ಮವರೇ … Continue reading ಆಧುನಿಕ ಭಸ್ಮಾಸುರನನ್ನ ನಾಶ ಮಾಡಲು ಇಡೀ ಹಿಂದೂ ಸಮಾಜವೇ ಒಂದಾಗಬೇಕು: ಸಿ.ಟಿ.ರವಿ!