ಕೂಲಿ ಕಾರ್ಮಿಕರ ಮೇಲೆ ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು

ವಿಜಯಪುರ: ವಿಜಯಪುರ ನಗರದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಇಟ್ಟಂಗಿ ಬಟ್ಟಿಯಲ್ಲಿ ಮೂವರು ಕಾರ್ಮಿಕರನ್ನು ಕೂಡಿ ಹಾಕಿ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.  ಖೇಮು ರಾಠೋಡ ಎಂಬಾತ ಇಟ್ಟಂಗಿ ಬಟ್ಟಿ ಮಾಲೀಕನ ವಿರುದ್ದ ಹಲ್ಲೆ ಆರೋಪ ಕೇಳಿ ಬಂದಿದೆ.   ಸದಾಶಿವ ಬಸಪ್ಪ ಮಾದರ (27),  ಸದಾಶಿವ ಚಂದ್ರಪ್ಪ ಬಬಲಾದಿ ( 38), ಉಮೇಶ ಮಾಳಪ್ಪ ಮಾದರ (25) ಎಂಬಾತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು, ಹಲ್ಲೆಯ ಬಳಿಕ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ. ಸದ್ಯ ಮೂವರು ಕಾರ್ಮಿಕರು … Continue reading ಕೂಲಿ ಕಾರ್ಮಿಕರ ಮೇಲೆ ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು