Modi: ನಕಲಿ ಶಿವಸೇನೆಯವರು ನನ್ನನ್ನು ಮಣ್ಣಿನಲ್ಲಿ ಹೂತು ಹಾಕುವ ಕನಸುಕಾಣುತ್ತಿದ್ದಾರೆ – ಮೋದಿ!

ನವದೆಹಲಿ:- ನಕಲಿ ಶಿವಸೇನೆಯವರು ನನ್ನನ್ನು ಮಣ್ಣಿನಲ್ಲಿ ಹೂತು ಹಾಕುವ ಕನಸುಕಾಣುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಬ್ಬರು ಹೆಂಡತಿಯರು ಇದ್ದವರಿಗೆ 2 ಲಕ್ಷ ನೆರವು.. ಪಕ್ಷ ಅಧಿಕಾರಕ್ಕೆ ಬಂದ್ರೆ ಜಾರಿ ಎಂದ “ಕೈ” ನಾಯಕ! ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಕಾಂಗ್ರೆಸ್​ಒಂದೆಡೆ ಪ್ರಧಾನಿ ಮೋದಿ ನಿಮ್ಮನ್ನು ಸಮಾಧಿ ಮಾಡುತ್ತಾರೆ ಎಂದು ಹೇಳಿಕೆ ನೀಡುತ್ತಾರೆ ಇನ್ನೊಂದೆಡೆ ನಕಲಿ ಶಿವಸೇನೆಯವರು ನನ್ನನ್ನು ಜೀವಂತ ಸಮಾಧಿ ಮಾಡುವ ಬಗ್ಗೆ ಮಾತನಾಡುತ್ತಿದೆ. ಮೋದಿಯನ್ನು ಮಣ್ಣಿನಲ್ಲಿ ಹೂತು ಹಾಕುವ ಕನಸುಕಾಣುತ್ತಿದ್ದಾರೆ ಎಂದರು. ನಕಲಿ … Continue reading Modi: ನಕಲಿ ಶಿವಸೇನೆಯವರು ನನ್ನನ್ನು ಮಣ್ಣಿನಲ್ಲಿ ಹೂತು ಹಾಕುವ ಕನಸುಕಾಣುತ್ತಿದ್ದಾರೆ – ಮೋದಿ!