ಆಗಸ್ಟ್‌ ತಿಂಗಳಲ್ಲಿ ನರೇಂದ್ರ ಮೋದಿ ಸರ್ಕಾರ ಪತನ: RJD ವರಿಷ್ಠ ಲಾಲು ಪ್ರಸಾದ್‌ ಭವಿಷ್ಯ!

ಪಾಟ್ನಾ: ಆಗಸ್ಟ್‌ ತಿಂಗಳಲ್ಲಿ ನರೇಂದ್ರ ಮೋದಿ ಸರ್ಕಾರ ಪತನವಾಗಲಿದೆ ಎಂದು ರಾಷ್ಟ್ರೀಯ ಜನತಾ ದಳ (RJD) ವರಿಷ್ಠ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಯಾದವ್ (Lalu Prasad Yadav) ಭವಿಷ್ಯ ನುಡಿದಿದ್ದಾರೆ. ಪಕ್ಷದ 28ನೇ ಸಂಸ್ಥಾಪನಾ ದಿನದ ಆಚರಣೆಯ ವೇಳೆ ಪಾಟ್ನಾದ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಪಕ್ಷದ ಕಾರ್ಯವೈಖರಿ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಪಕ್ಷ ಇನ್ನಷ್ಟು ಎತ್ತರಕ್ಕೆ ಬೆಳೆಯುವ ವಿಶ್ವಾಸವಿದೆ ಎಂದರು. ಜೊತೆಗೆ ಕೇಂದ್ರದ ಮೋದಿ (Narendra Modi) ಸರ್ಕಾರ ಅತ್ಯಂತ ದುರ್ಬಲವಾಗಿದ್ದು, … Continue reading ಆಗಸ್ಟ್‌ ತಿಂಗಳಲ್ಲಿ ನರೇಂದ್ರ ಮೋದಿ ಸರ್ಕಾರ ಪತನ: RJD ವರಿಷ್ಠ ಲಾಲು ಪ್ರಸಾದ್‌ ಭವಿಷ್ಯ!