Madhya Pradesh: ಮಗಳ ಮೇಲೆ ನಾಲ್ಕು ವರ್ಷಗಳಿಂದ ನಿರಂತರ ಅತ್ಯಾಚಾರ ಎಸಗಿದ್ದ ಅಪ್ಪ!

ಭೋಪಾಲ್‌: ಕಾಮುಕ ತಂದೆಯೊಬ್ಬ ತನ್ನ ಮಗಳ ಮೇಲೆ ನಾಲ್ಕು ವರ್ಷಗಳಿಂದ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ನಡೆದಿದೆ. ಆರೋಪಿಯ ಪತ್ನಿ ಮತ್ತು 21 ವರ್ಷದ ಮಗಳು ಇಂದು ಈ ಸಂಬಂಧ ಲವ್ಕುಶ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 40 ವರ್ಷದ ಆರೋಪಿ ಪರಾರಿಯಾಗಿದ್ದು, ಆತನ ಬಂಧನಕ್ಕೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. Tata Group successors: ‘ರತನ್’ ಕಣ್ಮರೆ: 3,800 ಕೋಟಿ ರೂ. ಟಾಟಾ ಸಾಮ್ರಾಜ್ಯಕ್ಕೆ ಮುಂದಿನ ಉತ್ತರಾಧಿಕಾರಿ ಯಾರು..? ಆರೋಪಿಯ ವಿರುದ್ಧ ಭಾರತೀಯ … Continue reading Madhya Pradesh: ಮಗಳ ಮೇಲೆ ನಾಲ್ಕು ವರ್ಷಗಳಿಂದ ನಿರಂತರ ಅತ್ಯಾಚಾರ ಎಸಗಿದ್ದ ಅಪ್ಪ!