ನೇಹಾ ಮನೆಗೆ ಅಮಿತ್ ಶಾ ಭೇಟಿ.. ಮಗಳ ಹತ್ಯೆ ಪ್ರಕರಣದಲ್ಲಿ ಗೃಹ ಸಚಿವರಿಗೆ ನ್ಯಾಯ ಕೋರಿದ ತಂದೆ.!

ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಹತ್ಯೆಗೀಡಾದ ನೇಹಾ ಪ್ರಕರಣದಲ್ಲಿ ನ್ಯಾಯ ಕೋರಿ ಕೇಂದ್ರ ಹೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಲಾಗಿದೆ. Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ -ಇಲ್ಲಿದೆ ಇವತ್ತಿನ ದರಪಟ್ಟಿ..! ಹುಬ್ಬಳ್ಳಿಗೆ ಇಂದು ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಪರ ಪ್ರಚಾರಕ್ಕೆಂದು ಬಂದಿದ್ದ ಅಮಿತ್ ಶಾ ಅವರನ್ನು ನೇಹಾ ತಂದೆ-ತಾಯಿ ನೇರವಾಗಿ ಭೇಟಿ ಮಾಡಿ ಮನವಿ ಪತ್ರ ಅರ್ಪಿಸಿದ್ದಾರೆ. ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ವೇದಿಕೆ ಹಿಂಭಾಗದಲ್ಲಿ ಗೃಹ ಸಚಿವರನ್ನು ಭೇಟಿ ಮಾಡಿರುವ … Continue reading ನೇಹಾ ಮನೆಗೆ ಅಮಿತ್ ಶಾ ಭೇಟಿ.. ಮಗಳ ಹತ್ಯೆ ಪ್ರಕರಣದಲ್ಲಿ ಗೃಹ ಸಚಿವರಿಗೆ ನ್ಯಾಯ ಕೋರಿದ ತಂದೆ.!