ಬಿಎಸ್ ವೈ ಹೆಸರಲ್ಲಿ ನಡೆಯುವ ಉತ್ಸವ ಶಕ್ತಿ ಪ್ರದರ್ಶನವಲ್ಲ, ಗುಂಪುಗಾರಿಕೆ: ಕೆ ಎಸ್ ಈಶ್ವರಪ್ಪ!

ಬಾಗಲಕೋಟೆ:- ಬಿಎಸ್ ವೈ ಹೆಸರಲ್ಲಿ ನಡೆಯುವ ಉತ್ಸವ ಶಕ್ತಿ ಪ್ರದರ್ಶನವಲ್ಲ, ಗುಂಪುಗಾರಿಕೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. 4 ಲಕ್ಷ ಲಂಚ ಸ್ವೀಕಾರ: “ಲೋಕಾ” ಬಲೆಗೆ ಬಿದ್ದ ಕಂದಾಯ ನಿರೀಕ್ಷಕ! ಈ ಸಂಬಂಧ ಮಾತನಾಡಿದ ಅವರು, ಬಿಜೆಪಿ ಸಂಘಟನೆ ಉಳಿಯತ್ತದೆ ಮತ್ತೆ ಬಿಜೆಪಿ ಮತ್ತಷ್ಟು ಗಟ್ಟಿಯಾಗುತ್ತದೆ. ಪ್ರತಿ ವರ್ಷವೂ ಯಡಿಯೂರಪ್ಪನವರ ಹುಟ್ಟು ಹಬ್ಬ ಆಚರಣೆಗೆ ಮಾಡದ ಸಮಾವೇಶ ಈಗ ಯಾಕೆ ಎಂದು ಪ್ರಶ್ನಿಸಿದರು. ಹೀಗೆ ಗುಂಪುಗಾರಿಕೆ ನಡೆಯುವ ಕೆಲಸವನ್ನು ಯಡಿಯೂರಪ್ಪ ನಿಲ್ಲಿಸಬೇಕು ಎಂದರು. … Continue reading ಬಿಎಸ್ ವೈ ಹೆಸರಲ್ಲಿ ನಡೆಯುವ ಉತ್ಸವ ಶಕ್ತಿ ಪ್ರದರ್ಶನವಲ್ಲ, ಗುಂಪುಗಾರಿಕೆ: ಕೆ ಎಸ್ ಈಶ್ವರಪ್ಪ!