Lok Sabha Election: ಕರುನಾಡಿನ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಶುರು..!

ಬೆಂಗಳೂರು:- ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳೂ ಸೇರಿ ದೇಶದಾದ್ಯ ಇಂದು ಲೋಕಸಭಾ ಚುನಾವಣೆ ನಡೆಯುತ್ತಿದೆ. ಎರಡನೇ ಹಂತದಲ್ಲಿ ಒಟ್ಟು 13 ರಾಜ್ಯಗಳ 89 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. Lokasabha Election: ಗೋವಿಂದರಾಜನಗರದಲ್ಲಿ ಮತದಾನ ಮಾಡಿದ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ! ಕರ್ನಾಟಕ ಮಾತ್ರವಲ್ಲದೇ ಒಟ್ಟು 13 ರಾಜ್ಯಗಳ 88 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಣಕ್ಕೆ ಇಳಿದಿರುವ ವಯನಾಡಿನಲ್ಲಿ ವೋಟಿಂಗ್ ನಡೆಯುತ್ತಿದೆ. ಜೊತೆಗೆ ಕೇರಳದ ತಿರುವನಂತಪುರಂ ಕ್ಷೇತ್ರದಿಂದ ಕಾಂಗ್ರೆಸ್ ಹಾಲಿ ಸಂಸದ … Continue reading Lok Sabha Election: ಕರುನಾಡಿನ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಶುರು..!