ಮಳೆ..ಬಂತು: ಕಾಫಿನಾಡಿನಲ್ಲಿ ವರ್ಷದ ಮೊದಲ ಮಳೆ; ರೈತರು ಆತಂಕ!

ಚಿಕ್ಕಮಗಳೂರು:-ಕಾಫಿನಾಡಿನ ಜನರಿಗೆ ವರುಣ ತಂಪೆರೆದಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆಯಾಗಿದೆ. ಕಣ್ಣೀರು ಬರದಂತೆ ಈರುಳ್ಳಿ ಕಟ್ ಮಾಡೋದು ಹೇಗೆ? ಈ ಟಿಪ್ಸ್ ಫಾಲೋ ಮಾಡಿ! ಎಸ್, ಜಿಲ್ಲೆಯ ಮೂಡಿಗೆರೆಯ ಕೊಟ್ಟಿಗೆಹಾರ ಸುತ್ತಮುತ್ತ ಸೋಮವಾರ ರಾತ್ರಿ ಸುಮಾರು ಅರ್ಧ ಗಂಟೆಗಳ ಕಾಲ ಮಳೆಯಾಗಿದೆ. ದಿಢೀರ್‌ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಕೊಟ್ಟಿಗೆಹಾರ, ಬಾಳೂರು, ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸುತ್ತಮುತ್ತ ಮಳೆ ಸುರಿದಿದೆ. ‌ಮಲೆನಾಡು ಭಾಗದಲ್ಲಿ ಈಗ ಕಾಫಿ ಕೊಯ್ಯಲಾಗುತ್ತಿದೆ. ಈ ಸಂದರ್ಭದಲ್ಲಿ ಮಳೆಯಾಗಿದ್ದರಿಂದ ಬೆಳೆಗಾರರು ಆತಂಕದಲ್ಲಿದ್ದಾರೆ ಎಂದು ತಿಳಿದು … Continue reading ಮಳೆ..ಬಂತು: ಕಾಫಿನಾಡಿನಲ್ಲಿ ವರ್ಷದ ಮೊದಲ ಮಳೆ; ರೈತರು ಆತಂಕ!