ಚಿಕ್ಕಮಗಳೂರಿನಲ್ಲಿ ಮೊದಲ ಮಳೆ ತಂದ ಅವಾಂತರ: ಮರ ಬಿದ್ದು ನಜ್ಜುಗುಜ್ಜಾದ ಕಾರು!

ಚಿಕ್ಕಮಗಳೂರು : ಜಿಲ್ಲೆಯ ಕಳಸ ತಾಲೂಕಿನ ಹಿರೇಬೈಲ್ ಗ್ರಾಮದ ಬಳಿಮಳೆಗೆ ಭಾರೀ ಅವಾಂತರ ಸೃಷ್ಟಿಯಾಗಿದ್ದು, ಕಾರಿನ ಮೇಲೆ ಮರ ಬಿದ್ದ ಪರಿಣಾಮ ಕಾರಿನ ಗ್ಲಾಸ್ ಪುಡಿ ಪುಡಿಯಾಗಿದೆ. ನಮ್ಮ ಉತ್ಪನ್ನಗಳ ಮೇಲೆ ಭಾರತ ಭಾರಿ ಸುಂಕ ವಿಧಿಸುತ್ತಿದೆ: ವೈಟ್‌ಹೌಸ್ ಕಳಸದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರಿನ ಮೇಲೆ ಮರ ಬಿದ್ದಿದೆ. ಅದೃಷ್ಠವಶಾತ್ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮರ ಬಿದ್ದ ಪರಿಣಾಮ ಕಾರಿನ ಇಂದಿನ ಗ್ಲಾಸ್ ಸಂಪೂರ್ಣ ಪುಡಿ—ಪುಡಿಯಾಗಿದೆ. ಸ್ಥಳಕ್ಕೆ ಕಳಸ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.