Bigg Breaking: ಕೊರೋನಾಗೆ ರಾಜ್ಯದಲ್ಲಿ ಮೊದಲ ಬಲಿ!
ಬೆಂಗಳೂರು: ಐದು ದಿನಗಳ ಹಿಂದೆಯಷ್ಟೇ ಕೊರೊನಾ ವೈರಸ್‍ನಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯ (Chamarajapete) 64 ವರ್ಷದ ನಿವಾಸಿಗೆ ಕೊರೊನಾ ಜೊತೆ ಅನ್ಯ ಕಾಯಿಲೆಗಳು ಕೂಡ ಇದ್ದವು. ಟಿಬಿ, ಬಿಪಿ ಸೇರಿದಂತೆ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು. ಈ ನಡುವೆ ಕೊರೊನಾ ಪಾಸಿಟಿವ್ (Corona Virus) ಕೂಡ ಆಗಿತ್ತು. ಇವರು ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 5 ದಿನಗಳ ಹಿಂದೆಯಷ್ಟೇ ಮೃತಪಟ್ಟಿದ್ದಾರೆ … Continue reading Bigg Breaking: ಕೊರೋನಾಗೆ ರಾಜ್ಯದಲ್ಲಿ ಮೊದಲ ಬಲಿ!
Copy and paste this URL into your WordPress site to embed
Copy and paste this code into your site to embed