ಬಳ್ಳಾರಿ: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ವೊಂದು ಜಮೀನಿಗೆ ನುಗ್ಗಿದ ಘಟನೆ ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ದೇವಿನಗರದ ಬಳಿ ನಡೆದಿದೆ. ಅದೃಷ್ಟಾವಶಾತ್ ಸರ್ಕಾರಿ ಬಸ್’ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ,
ಕೆಲವೊಬ್ಬರಿಗೆ ಸಣ್ಣಪುಟ್ಟ ಗಾಯಾಗಳಾಗಿದ್ದು, ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತೆಕ್ಕಲಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.