ಆಘಾತಕಾರಿ ಘಟನೆ: ತಪಾಸಣೆಗೆಂದು ಆಸ್ಪತ್ರೆಗೆ ಬಂದ ರೋಗಿಗಳಿಬ್ಬರ ಮೇಲೆ ಅತ್ಯಾಚಾರ ಮಾಡಿದ ಸರ್ಕಾರಿ ಡಾಕ್ಟರ್!
ಕಟಕ್:- ಒಡಿಶಾದ ಕಟಕ್ನ ಎಸ್ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಹಿಳಾ ರೋಗಿಗಳಿಬ್ಬರಿಗೆ ಅಲ್ಲಿನ ವೈದ್ಯನೊಬ್ಬ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ನಡೆದಿದೆ. ಆದರೆ, ವಿಷಯ ತಿಳಿದ ತಕ್ಷಣವೇ ಜೂನಿಯರ್ ವೈದ್ಯರುಗಳು ಆತನಿಗೆ ಥಳಿಸಿದ್ದು, ಗಂಭೀರವಾಗಿ ಗಾಯಗೊಂಡ ಆತ ಐಸಿಯು ಸೇರಿದ್ದಾನೆ. ಬೆಂಗಳೂರಿನ ಖಾಸಗಿ ಕಂಪನಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್! ವೈದ್ಯಕೀಯ ಕಾಲೇಜಿನ ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯ ತಾಯಿ ಮತ್ತು ಚಿಕ್ಕಮ್ಮ ಶುಕ್ರವಾರ ತಪಾಸಣೆಗಾಗಿ ಹೃದ್ರೋಗ ವಿಭಾಗಕ್ಕೆ ಹೋಗಿದ್ದಾಗ ಆರೋಪಿ ವೈದ್ಯ ಕೃತ್ಯ ಎಸಗಿದ್ದಾನೆ. … Continue reading ಆಘಾತಕಾರಿ ಘಟನೆ: ತಪಾಸಣೆಗೆಂದು ಆಸ್ಪತ್ರೆಗೆ ಬಂದ ರೋಗಿಗಳಿಬ್ಬರ ಮೇಲೆ ಅತ್ಯಾಚಾರ ಮಾಡಿದ ಸರ್ಕಾರಿ ಡಾಕ್ಟರ್!
Copy and paste this URL into your WordPress site to embed
Copy and paste this code into your site to embed